BIG BREAKING NEWS: ಜೈಪುರದ ಕ್ಯಾಸಿನೋ ಮೇಲೆ ಪೊಲೀಸರ ದಾಳಿ: ಕರ್ನಾಟಕದ KAS ಅಧಿಕಾರಿ ಸಹಿತ 7 ಮಂದಿ ಬಂಧನ
ರಾಜಸ್ಥಾನ: ರಾಜ್ಯದ ಜೈಪುರದ ಫಾರ್ಮ್ ಹೌಸ್ ಒಂದರಲ್ಲಿ ಜೂಜಾಟ, ಅಶ್ಲೀಲ ಪಾರ್ಟಿ ನಡೆಯುತ್ತಿದ್ದಂತ ವಿಚಾರ ತಿಳಿದಂತ ಸೈಬರ್ ಕ್ರೈಂ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಕರ್ನಾಟಕದ ಕೆ ಎಎಸ್ ಅಧಿಕಾರಿ ಸಹಿತ 7 ಮಂದಿ ಬಂಧಿಸಲಾಗಿದೆ. Big news: ಎರಡೂ ತೆಲುಗು ರಾಜ್ಯಗಳ ಪುರುಷರು ತಮ್ಮ ಜೀವಿತಾವಧಿಯಲ್ಲಿ ಹೆಚ್ಚು ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ: ಸಮೀಕ್ಷೆ ರಾಜ್ಯದಿಂದ ಮಹಾರಾಷ್ಟ್ರಕ್ಕೆ ತೆರಳಿದ್ದಂತ ಕೆ ಎಎಸ್ ಅಧಿಕಾರಿಗಳು ಸಹಿತ ಹಲವು ಅಧಿಕಾರಿಗಳು, ಜೂಜಾಟ, ಅಶ್ಲೀಲ ಪಾರ್ಟಿಯಲ್ಲಿ ತೊಡಗಿದ್ದರು. … Continue reading BIG BREAKING NEWS: ಜೈಪುರದ ಕ್ಯಾಸಿನೋ ಮೇಲೆ ಪೊಲೀಸರ ದಾಳಿ: ಕರ್ನಾಟಕದ KAS ಅಧಿಕಾರಿ ಸಹಿತ 7 ಮಂದಿ ಬಂಧನ
Copy and paste this URL into your WordPress site to embed
Copy and paste this code into your site to embed