BIGG NEWS: ಸುರತ್ಕಲ್​ನಲ್ಲಿ ಜಲೀಲ್ ಹತ್ಯೆ ಪ್ರಕರಣ; ನಿಷೇದಾಜ್ಞೆ ಡಿ. 29ರವರೆಗೆ ವಿಸ್ತರಣೆ

ಮಂಗಳೂರು: ಸುರತ್ಕಲ್​ನಲ್ಲಿ ದುಷ್ಕರ್ಮಿಗಳಿಬ್ಬರು ಜಲೀಲ್ ಹತ್ಯೆಗೈದು ಪರಾರಿಯಾಗಿದ್ದರು. BREAKING ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಇಬ್ಬರಿಗೆ ಗಂಭಿರ ಗಾಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತ ಕ್ರಮವಾಗಿ ಭಾನುವಾರ ಬೆಳಗ್ಗಿನಿಂದಲೇ ಸುರತ್ಕಲ್ ಸುತ್ತಮುತ್ತಲಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರು. ಇದೀಗ ಪರಿಸ್ಥಿತಿ ಇನ್ನೂ ತಿಳಿಯಾಗದೇ ಹಿನ್ನೆಲೆ ಈ ನಿಷೇಧಾಜ್ಞೆಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ ಡಿ. 29ರ ಬೆಳಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. … Continue reading BIGG NEWS: ಸುರತ್ಕಲ್​ನಲ್ಲಿ ಜಲೀಲ್ ಹತ್ಯೆ ಪ್ರಕರಣ; ನಿಷೇದಾಜ್ಞೆ ಡಿ. 29ರವರೆಗೆ ವಿಸ್ತರಣೆ