ಮಂಗಳೂರು : ಸುರತ್ಕಲ್ ನ ಕಾಟಿಪಳ್ಯದಲ್ಲಿ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನವಾಗಿರುವ ಹಿನ್ನೆಲೆ ‘ಮದ್ಯ’ ಮಾರಾಟ ನಿಷೇಧ ಆದೇಶವನ್ನು ಜಿಲ್ಲಾಧಿಕಾರಿಗಳು ವಾಪಸ್ ಪಡೆದಿದ್ದಾರೆ. ಸುರತ್ಕಲ್ ನ ಕಾಟಿಪಾಳ್ಯದಲ್ಲಿ ಜಲೀಲ್ ಕೊಲೆ ನಡೆದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.29 ರ ಬೆಳಗ್ಗೆ 10 ಗಂಟೆವರೆಗೆ ಮದ್ಯ ಮಾರಾಟ ನಿಷೇಧಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ … Continue reading BIGG NEWS : ಸುರತ್ಕಲ್ ನಲ್ಲಿ ಜಲೀಲ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನ : ಜಿಲ್ಲಾಡಳಿತದಿಂದ ‘ಮದ್ಯ’ ಮಾರಾಟ ನಿಷೇಧ ಆದೇಶ ವಾಪಸ್
Copy and paste this URL into your WordPress site to embed
Copy and paste this code into your site to embed