ಸುಭಾಷಿತ :

Tuesday, April 7 , 2020 6:29 PM

ಪಾಕಿಸ್ತಾನ್ ಜಿಂದಾಬಾದ್ ಎಂದವರನ್ನು ಗಲ್ಲಿಗೆ ಹಾಕಿ : ಜಮೀರ್ ಅಹಮದ್ ಕಿಡಿ


Friday, February 21st, 2020 8:37 pm

ಬೆಂಗಳೂರು : ನಗರ ಫ್ರೀಡಂ ಪಾರ್ಕ್ ನಲ್ಲಿ ಓವೈಸಿ ಆಯೋಜಿಸಿದ್ದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ, ಅಮೂಲ್ಯ ಲಿಯೋನ ಎನ್ನುವಂತ ಯುವತಿಯೋರ್ವಳು ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಿದ್ದಳು.

 ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ್ ಜಿಂದಾಬಾದ್ ಎಂದವರನ್ನು ಗಲ್ಲಿಗೆ ಹಾಕಬೇಕು, ನಾನು ಆಕೆಗೆ ಅಹ್ವಾನ ಕೊಟ್ಟಿರಲಿಲ್ಲ, ಅವರೇ ಬಂದು ಕೂಗಿದ್ದಾರೆ, ಅಮೂಲ್ಯ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸಿಎಎ ವಿರುದ್ಧ ಸಮಾವೇಶದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಲಿಯೋನ. ಕಳಚಿ ಬೀಳುತ್ತಿವೆ ಹೋರಾಟದ ಅಸಲಿ ಮುಖಗಳು ಎಂದು ಸಿಪಿ ಯೋಗೇಶ್ವರ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions