BIGG NEWS: ಜಾಮಿಯಾ ಮಸೀದಿ ವಿವಾದ; ಬಿಜೆಪಿ ಧರ್ಮದ ಹೆಸರಿನಲ್ಲಿ ಭಾವನಾತ್ಮಕವಾಗಿ ರಾಜಕೀಯ ಮಾಡುತ್ತಿದೆ; ಹೆಚ್.ಡಿ ಕುಮಾರಸ್ವಾಮಿ

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ ವಿವಾದಕ್ಕೆ ವಿಚಾರವಾಗಿ ಕೆಣಕಿ ಬಿಜೆಪಿ ಧರ್ಮದ ಹೆಸರಿನಲ್ಲಿ ಭಾವನಾತ್ಮಕವಾಗಿ ರಾಜಕೀಯ ಮಾಡಲು ಹೊರಟಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. BIGG NEWS: ಟಿ. ನರಸೀಪುರದಲ್ಲಿ ಹೆಚ್ಚಾದ ಚಿರತೆ ಹಾವಳಿ; ನಿದ್ದೆಗೆಡಿಸಿದ್ದ ಕೊನೆಗೂ ಚಿರತೆ ಸೆರೆ   ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಅವರಿಗೆ ಧರ್ಮದ ವಿಚಾರ ಬಳಕೆ ಮಾಡಿಕೊಂಡು ರಾಜಕೀಯ ಮಾಡುವುದು ಮಾತ್ರ ಗೊತ್ತು. ಆ ಕಾರಣಕ್ಕಾಗಿಯೇ ಅವರು ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದವನ್ನು … Continue reading BIGG NEWS: ಜಾಮಿಯಾ ಮಸೀದಿ ವಿವಾದ; ಬಿಜೆಪಿ ಧರ್ಮದ ಹೆಸರಿನಲ್ಲಿ ಭಾವನಾತ್ಮಕವಾಗಿ ರಾಜಕೀಯ ಮಾಡುತ್ತಿದೆ; ಹೆಚ್.ಡಿ ಕುಮಾರಸ್ವಾಮಿ