BREAKING: ‘ಕಾರ್ಗಿಲ್’ನ ಪ್ರಸಿದ್ಧ ಜಾಮಿಯಾ ಮಸೀದಿಯಲ್ಲಿ ಭಾರೀ ಬೆಂಕಿ ಅವಘಡ | Jamia Masjid In Kargil

ಶ್ರೀನಗರ: ಲಡಾಖ್ನ ಕಾರ್ಗಿಲ್ ಜಿಲ್ಲೆಯ ಪ್ರಮುಖ ಮಸೀದಿಯಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ಬಹುತೇಕ ಭಾಗಗಳು ಹಾನಿಗೀಡಾಗಿವೆ. ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಷಡ್ಯಂತ್ರ: ಸೂಕ್ತ ಕಾನೂನು ಕ್ರಮಕ್ಕೆ ಡಿಜಿ&ಐಜಿಪಿಗೆ ರಮೇಶ್ ಬಾಬು ಪತ್ರ ಕಾರ್ಗಿಲ್ನ ದ್ರಾಸ್ನಲ್ಲಿರುವ ( Kargil’s Drass ) ಜಾಮಿಯಾ ಮಸೀದಿಯ ( Jamia Masjid ) ಇಡೀ ಕಾಂಪೌಂಡ್ ಮತ್ತು ಕಟ್ಟಡವನ್ನು ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಬೆಂಕಿಯ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. … Continue reading BREAKING: ‘ಕಾರ್ಗಿಲ್’ನ ಪ್ರಸಿದ್ಧ ಜಾಮಿಯಾ ಮಸೀದಿಯಲ್ಲಿ ಭಾರೀ ಬೆಂಕಿ ಅವಘಡ | Jamia Masjid In Kargil