ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಜಮ್ಮು ಕಾಶ್ಮೀರದ 90 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಅಕ್ಟೋಬರ್.4ರಂದು ಮತಏಣಿಕೆಯ ನಂತ್ರ, ಫಲಿತಾಂಶ ಪ್ರಕಟವಾಗಲಿದೆ.
ಈ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ ಎಂದರು.
Assembly Elections in Jammu and Kashmir | Chief Election Commissioner Rajiv Kumar says, "Assembly Elections will be held in three phaseS; voting on September 18th, September 25th, and October 1st. Counting of votes will take place on October 4" pic.twitter.com/g4eqB62jjh
— ANI (@ANI) August 16, 2024
ಇನ್ನೂ ಹರಿಯಾಣ ವಿಧಾನಸಭಾ ಚುನಾವಣೆಗೆ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ಕಾರ್ಯ ನಡೆದು, ಫಲಿತಾಂಶ ಪ್ರಕಟವಾಗಲಿದೆ.
Haryana to vote on October 1; counting of votes on Oct 4 pic.twitter.com/PHC4OWy8qR
— ANI (@ANI) August 16, 2024
ನವದೆಹಲಿ: ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ.
#WATCH | Assembly Elections in Haryana: Chief Election Commissioner Rajiv Kumar says, "Assembly Elections will be held in one phase; voting on October 1. Counting of votes will take place on October 4" pic.twitter.com/U22qhG3uoR
— ANI (@ANI) August 16, 2024
ಮಲಯಾಳಂನ ‘ಆಟ್ಟಂ’ ಚಿತ್ರಕ್ಕೆ ಅತ್ಯುತ್ತಮ ಚಲನಚಿತ್ರ ‘ರಾಷ್ಟ್ರೀಯ ಪ್ರಶಸ್ತಿ’ ಗೆಲುವು | Malayalam Movie Aattam