ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಜಮ್ಮು ಕಾಶ್ಮೀರದ 90 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಅಕ್ಟೋಬರ್.4ರಂದು ಮತಏಣಿಕೆಯ ನಂತ್ರ, ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ ಎಂದರು. … Continue reading ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 3 ಹಂತಗಳಲ್ಲಿ ಮತದಾನ, ಅ.4ರಂದು ಮತಏಣಿಕೆ | Assembly Election 2024
Copy and paste this URL into your WordPress site to embed
Copy and paste this code into your site to embed