BREAKING: ಹರಿಯಾಣ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ: ಅ.1ರಂದು ಮತದಾನ, ಅ.4ರಂದು ಮತಏಣಿಕೆ | Assembly Elections 2024

ನವದೆಹಲಿ: ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ. ಜಮ್ಮು-ಕಾಶ್ಮೀರದ 90 ಕ್ಷೇತ್ರಗಳಿಗೆ ಮೂರು ಹಂತದಲ್ಲಿ, ಹರಿಯಾಣ ವಿಧಾನಸಭಾ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಿಗದಿ ಮಾಡಲಾಗಿದೆ. ಈ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ ಎಂದರು. Assembly … Continue reading BREAKING: ಹರಿಯಾಣ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ: ಅ.1ರಂದು ಮತದಾನ, ಅ.4ರಂದು ಮತಏಣಿಕೆ | Assembly Elections 2024