Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅನ್ನದಾತರಿಗೆ ಸಿಹಿ ಸುದ್ದಿ ; ಮಾ.13ರಂದು ‘ಪಿಎಂ ಕಿಸಾನ್ 22ನೇ ಕಂತು’ ಬಿಡುಗಡೆ ; ಕೇಂದ್ರ ಸರ್ಕಾರ

09/03/2026 9:58 PM

ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

09/03/2026 9:57 PM

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ GBA

09/03/2026 9:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾರತಾಂಬೆಯ ಕಳಶದಂತಿರುವ ಜಮ್ಮು-ಕಾಶ್ಮೀರ ಎಂದಿಗೂ ನಮ್ಮದೆ: ಪಹಲ್ಗಾಮ್ ದಾಳಿ ಖಂಡಿಸಿದ ನಟ ಧ್ರುವ ಸರ್ಜಾ
KARNATAKA

ಭಾರತಾಂಬೆಯ ಕಳಶದಂತಿರುವ ಜಮ್ಮು-ಕಾಶ್ಮೀರ ಎಂದಿಗೂ ನಮ್ಮದೆ: ಪಹಲ್ಗಾಮ್ ದಾಳಿ ಖಂಡಿಸಿದ ನಟ ಧ್ರುವ ಸರ್ಜಾ

By kannadanewsnow0923/04/2025 5:58 PM

ಬೆಂಗಳೂರು: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ದಾಳಿಯಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯನ್ನು ತೀವ್ರವಾಗೇ ಖಂಡಿಸಿರುವಂತ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ, ಭಾರತಾಂಬೆಯ ಕಳಶದಂತಿರೋ ಜಮ್ಮು-ಕಾಶ್ಮೀರ ಎಂದಿಗೂ ನಮ್ಮದೆ ಎಂದಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತಾಂಬೆಯ ಕಳಶದಂತಿರೋ ಜಮ್ಮು ಮತ್ತು ಕಾಶ್ಮೀರ ಎಂದಿಗೂ ನಮ್ಮದೆ.. ಪಹಲ್ಗಾಮ್ ನಲ್ಲಿ ಉಗ್ರರು, ಅಮಾಯಕರ ಮೇಲೆ ನಡೆಸಿದಂತ ಕೃತ್ಯ ಎಂದಿಗೂ ಯಾರೂ‌ ಕ್ಷಮಿಸಲಾಗದು ಅಂತ ಹೇಳಿದ್ದಾರೆ.

ಎಲ್ಲಾ ಧರ್ಮದ ಸಾರ ಪ್ರೀತಿ ಹಾಗೂ ಅಹಿಂಸೆ. ಪ್ರೀತಿಯಿಂದ ಸಾಧಿಸಲಾಗದ್ದು ಹಿಂಸೆ ಹಾಗೂ ದ್ವೇಷದಿಂದ ಸಾಧಿಸಲು ಸಾಧ್ಯವೇ ಇಲ್ಲ. ಪ್ರಾಣ ಬಿಟ್ಟವರ ಆತ್ಮಕ್ಕೆ ಶಾಂತಿ‌ ಸಿಗಲಿ ಕಳೆದುಕೊಂಡವರ ಕುಟುಂಬಗಳಿಗೆ ದೇವರು ಧೈರ್ಯ ಕರುಣಿಸಲಿ ಅಂತ ತಿಳಿಸಿದ್ದಾರೆ.

ಭಾರತಾಂಬೆಯ ಕಳಶದಂತಿರೋ ಜಮ್ಮು ಮತ್ತು ಕಾಶ್ಮೀರ ಎಂದಿಗೂ ನಮ್ಮದೆ..
ಪಹಲ್ಗಾಮ್ ನಲ್ಲಿ ಉಗ್ರರು, ಅಮಾಯಕರ ಮೇಲೆ ನಡೆಸಿದಂತ ಕೃತ್ಯ ಎಂದಿಗೂ ಯಾರೂ‌ ಕ್ಷಮಿಸಲಾಗದು.
ಎಲ್ಲಾ ಧರ್ಮದ ಸಾರ ಪ್ರೀತಿ ಹಾಗೂ ಅಹಿಂಸೆ. ಪ್ರೀತಿಯಿಂದ ಸಾಧಿಸಲಾಗದ್ದು ಹಿಂಸೆ ಹಾಗೂ ದ್ವೇಷದಿಂದ ಸಾಧಿಸಲು ಸಾಧ್ಯವೇ ಇಲ್ಲ.
ಪ್ರಾಣ ಬಿಟ್ಟವರ ಆತ್ಮಕ್ಕೆ ಶಾಂತಿ‌ ಸಿಗಲಿ… pic.twitter.com/txUq3cwVAv

— Dhruva Sarja (@DhruvaSarja) April 23, 2025

GOOD NEWS : 2015ರ ಹಿಂದೆ `ಸರ್ಕಾರಿ ಭೂಮಿಯಲ್ಲಿ ಸಾಗುವಳಿ’ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಮಹತ್ವದ ನಿರ್ಧಾರ.!

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್!

Share. Facebook Twitter LinkedIn WhatsApp Email

Related Posts

ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

09/03/2026 9:57 PM1 Min Read

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ GBA

09/03/2026 9:54 PM1 Min Read

ಮಾಚ್‌.15ರಿಂದ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

09/03/2026 9:01 PM2 Mins Read
Recent News

BREAKING : ಅನ್ನದಾತರಿಗೆ ಸಿಹಿ ಸುದ್ದಿ ; ಮಾ.13ರಂದು ‘ಪಿಎಂ ಕಿಸಾನ್ 22ನೇ ಕಂತು’ ಬಿಡುಗಡೆ ; ಕೇಂದ್ರ ಸರ್ಕಾರ

09/03/2026 9:58 PM

ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

09/03/2026 9:57 PM

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ GBA

09/03/2026 9:54 PM

BREAKING : ನೇಪಾಳ ಚುನಾವಣಾ ಗೆಲುವಿಗೆ ‘ರಬಿ ಲಾಮಿಚಾನೆ & ಬಾಲೇಂದ್ರ ಶಾ’ಗೆ ‘ಪ್ರಧಾನಿ ಮೋದಿ’ ಅಭಿನಂದನೆ!

09/03/2026 9:26 PM
State News
KARNATAKA

ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

By kannadanewsnow0909/03/2026 9:57 PM KARNATAKA 1 Min Read

ಬೆಂಗಳೂರು: ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವೆ ಕೆಳಸೇತುವೆ (ಆರ್‌ಯುಬಿ) ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.…

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ GBA

09/03/2026 9:54 PM

ಮಾಚ್‌.15ರಿಂದ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

09/03/2026 9:01 PM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರ

09/03/2026 8:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.