BREAKING : ಪಾಕ್ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆ : ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಗುಂಡಿನ ದಾಳಿ

ಡಿಜಿಟಲ್ ಡೆಸ್ಕ್ :  ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು,  ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಗುಂಡಿನ ದಾಳಿ ನಡೆಸಿದೆ.  ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಪಾಕ್ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಅಲ್ಲಿನ ಸ್ಥಳೀಯ ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಕಳೆದ 12 ಗಂಟೆಯಲ್ಲಿ ಮೂರು ಬಾರಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. BIG BREAKING : ರಾಜ್ಯದಲ್ಲಿ ಇಂದು … Continue reading BREAKING : ಪಾಕ್ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆ : ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಗುಂಡಿನ ದಾಳಿ