ನಾಳೆ ಜಮ್ಮುವಿಗೆ ಪ್ರಧಾನಿ ಮೋದಿ ಭೇಟಿ: AIIMS ಕ್ಯಾಂಪಸ್ ಉದ್ಘಾಟನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಫೆಬ್ರವರಿ 20) ಜಮ್ಮುವಿಗೆ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ಚೆನಾಬ್ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮತ್ತು ಉತ್ತರ ಭಾರತದ ಮೊದಲ ನದಿ ಪುನರುಜ್ಜೀವನ ಯೋಜನೆ – ದೇವಿಕಾ ಸೇರಿದಂತೆ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಜಮ್ಮುವಿನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಇದು ಅವರ ಎರಡನೇ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಪಿಎಂ … Continue reading ನಾಳೆ ಜಮ್ಮುವಿಗೆ ಪ್ರಧಾನಿ ಮೋದಿ ಭೇಟಿ: AIIMS ಕ್ಯಾಂಪಸ್ ಉದ್ಘಾಟನೆ