ಜನಸಾಹಿತ್ಯ ಸಮ್ಮೇಳನ: ರಾಷ್ಟ್ರಗಳನ್ನು ನಿರ್ಮಿಸುವವರು ರಾಜಕಾರಣಿಗಳಲ್ಲ, ಕಲಾವಿದರು ಮತ್ತು ಕವಿಗಳು – ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ಬೆಂಗಳೂರು: ಕನ್ನಡ ಭಾಷೆಗೆ ಸುಮಾರು 2000 ವರ್ಷಗಳ ಇತಿಹಾಸವಿದೆ. ಕವಿರಾಜಮಾರ್ಗಕಾರನ ಮತ್ತೆ ಮತ್ತೆ ನೆನೆಯಬೇಕಾದ ಮಾತು ‘ಕಸವರನೆಂಬುದು ನೆರೆ ಸೈರಿಸಲಾರ್ಪೊಡೆ ಪರ ಧರ್ಮಮುಮಂ, ಪರ ವಿಚಾರಮುಮಂ.’ ಚಿನ್ನವೆಂದರೆ ಯಾವುದು? ಪರಧರ್ಮವನ್ನು ಪರರ ವಿಚಾರವನ್ನು ಗೌರವಿಸುವುದು. ಇಂತಹ ಭವ್ಯ ಇತಿಹಾಸವುಳ್ಳ ಕನ್ನಡ ಧರ್ಮಕ್ಕೆ ಅಪಚಾರವಾಗುವಂತೆ ಸಾಹಿತ್ಯ ಪರಿಷತ್ತು ಮುಸಲ್ಮಾನ ಬರಹಗಾರರನ್ನು ಬಹುತೇಕ ಹೊರಗಿಟ್ಟಿರುವುದು, ಕರ್ನಾಟಕದ ಭಾಷೆಗಳಾದ ತುಳು, ಕೊಡವ, ಅರೆಭಾಷೆ, ಕೊಂಕಣಿ ಭಾಷೆಗಳಿಗೆ ಅವಕಾಶ ನೀಡಿ ಬ್ಯಾರಿ ಭಾಷೆಗೆ ನಿರಾಕರಿಸಿರುವುದು ವಿಷಾದನೀಯ ಎಂಬುದಾಗಿ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಹೇಳಿದ್ದಾರೆ. … Continue reading ಜನಸಾಹಿತ್ಯ ಸಮ್ಮೇಳನ: ರಾಷ್ಟ್ರಗಳನ್ನು ನಿರ್ಮಿಸುವವರು ರಾಜಕಾರಣಿಗಳಲ್ಲ, ಕಲಾವಿದರು ಮತ್ತು ಕವಿಗಳು – ಡಾ. ಮೂಡ್ನಾಕೂಡು ಚಿನ್ನಸ್ವಾಮಿ