Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದೃಶ್ಯಂ’ ಸಿನಿಮಾ ಮಾದರಿಯಲ್ಲಿ ಮಹಿಳೆಯ ಕೊಲೆ: ಶವ ಹೂತುಹಾಕಿ ಪತಿಯೊಂದಿಗೆ ವಾಟ್ಸಾಪ್ ಚಾಟ್ ಮಾಡಿದ ಕಿರಾತಕ!

BIG NEWS : ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ : ರಾರಾಜಿಸುತ್ತಿವೆ ಡಿಕೆಶಿ ಕಟೌಟ್, ಬ್ಯಾನರ್‌ಗಳು

ಸಮನ್ವಯ ಸಮಿತಿ ರಚನೆಗೆ ಹೈಕಮಾಂಡ್ ನಕಾರ: ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಕಾಂಗ್ರೆಸ್ ವರಿಷ್ಠರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸಲು ಪ್ರತಿ ಜಿಲ್ಲಾ ಕೇಂದ್ರಕ್ಕೆ ಜನಾಕ್ರೋಶ ಯಾತ್ರೆ: ವಿಜಯೇಂದ್ರ
KARNATAKA

ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸಲು ಪ್ರತಿ ಜಿಲ್ಲಾ ಕೇಂದ್ರಕ್ಕೆ ಜನಾಕ್ರೋಶ ಯಾತ್ರೆ: ವಿಜಯೇಂದ್ರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮೈಸೂರಿನಲ್ಲಿ ಇವತ್ತು ಮಧ್ಯಾಹ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ 3 ಗಂಟೆ ನಂತರ ಭ್ರಷ್ಟ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆಗೆ ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿ ಅವರು ಚಾಲನೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯಾತ್ರೆಯಲ್ಲಿ ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು ಭಾಗವಹಿಸುತ್ತಾರೆ. ಜನಾಕ್ರೋಶ ಯಾತ್ರೆ 4 ಹಂತಗಳಲ್ಲಿ ನಡೆಯಲಿದೆ. ಇವತ್ತು ಮೈಸೂರು, ನಾಳೆ ಮಂಡ್ಯ, ಹಾಸನ, ನಾಡಿದ್ದು ಮಡಿಕೇರಿ, ಮಂಗಳೂರು- ಹೀಗೆ ಪ್ರತಿ ಜಿಲ್ಲಾ ಕೇಂದ್ರಗಳಿಗೆ ನಮ್ಮ ಜನಾಕ್ರೋಶ ಯಾತ್ರೆ ತೆರಳುತ್ತದೆ ಎಂದರು.

ಅಯೋಗ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಮೀಸಲಾತಿ, ದಲಿತರ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣದ ವಿಚಾರದಲ್ಲಿ ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸುತ್ತೇವೆ ಎಂದು ವಿವರಿಸಿದರು.

ಬಿಜೆಪಿ- ಜೆಡಿಎಸ್ ಮಧ್ಯೆ ಒಡಕಿಲ್ಲ. ಇದು ನಮ್ಮ ಪಕ್ಷದ ಹೋರಾಟ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ನಮ್ಮ ಹೋರಾಟಕ್ಕೆ ಆಡಳಿತ ಪಕ್ಷದವರು ಗೌರವ ಕೊಡಬೇಕೆಂದು ನಿರೀಕ್ಷೆ ಮಾಡುವ ದಡ್ಡರು ನಾವಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಬಿಜೆಪಿ ಈಗ ವಿಶ್ವದ ಅತಿ ದೊಡ್ಡ ಪಕ್ಷವೆನಿಸಿದೆ. ದೇಶದಲ್ಲಿ 400ಕ್ಕೂ ಹೆಚ್ಚು ಸಂಸದರಿದ್ದ ಕಾಂಗ್ರೆಸ್ ಪಕ್ಷಕ್ಕೆ ಇವತ್ತು ಎಂಥ ಪರಿಸ್ಥಿತಿ ಬಂದಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಿಜೆಪಿಗೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿಲ್ಲ. ಬಿಜೆಪಿ ಸುಭದ್ರವಾಗಿದೆ ಎಂದು ನುಡಿದರು.

‘ಪೇಮೆಂಟ್ ಸೀಟ್’ನಲ್ಲಿ ಕೂತಿರೋ ವಿಜಯೇಂದ್ರಗೆ ರಾಜ್ಯ ಸರ್ಕಾರ ಪ್ರಶ್ನಿಸುವ ಯಾವ ನೈತಿಕತೆ ಇದೆ?: ಸಿದ್ಧರಾಮಯ್ಯ

BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

BIG NEWS : ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ : ರಾರಾಜಿಸುತ್ತಿವೆ ಡಿಕೆಶಿ ಕಟೌಟ್, ಬ್ಯಾನರ್‌ಗಳು

2 Mins Read

ಸಮನ್ವಯ ಸಮಿತಿ ರಚನೆಗೆ ಹೈಕಮಾಂಡ್ ನಕಾರ: ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಕಾಂಗ್ರೆಸ್ ವರಿಷ್ಠರು

2 Mins Read

ನದಿಯಂತಾದ ರಸ್ತೆಯಲ್ಲಿ ಸಿಲುಕಿದ ದಿವ್ಯಾಂಗ ಯುವಕನನ್ನು ಹೆಗಲ ಮೇಲೆ ಹೊತ್ತು ಪ್ರಾಣ ಉಳಿಸಿದ ಬೆಂಗಳೂರು ಪೊಲೀಸ್ : ವಿಡಿಯೋ ವೈರಲ್ | WATCH VIDEO

2 Mins Read
Recent News

SHOCKING : ದೃಶ್ಯಂ’ ಸಿನಿಮಾ ಮಾದರಿಯಲ್ಲಿ ಮಹಿಳೆಯ ಕೊಲೆ: ಶವ ಹೂತುಹಾಕಿ ಪತಿಯೊಂದಿಗೆ ವಾಟ್ಸಾಪ್ ಚಾಟ್ ಮಾಡಿದ ಕಿರಾತಕ!

BIG NEWS : ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ : ರಾರಾಜಿಸುತ್ತಿವೆ ಡಿಕೆಶಿ ಕಟೌಟ್, ಬ್ಯಾನರ್‌ಗಳು

ಸಮನ್ವಯ ಸಮಿತಿ ರಚನೆಗೆ ಹೈಕಮಾಂಡ್ ನಕಾರ: ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಕಾಂಗ್ರೆಸ್ ವರಿಷ್ಠರು

ನದಿಯಂತಾದ ರಸ್ತೆಯಲ್ಲಿ ಸಿಲುಕಿದ ದಿವ್ಯಾಂಗ ಯುವಕನನ್ನು ಹೆಗಲ ಮೇಲೆ ಹೊತ್ತು ಪ್ರಾಣ ಉಳಿಸಿದ ಬೆಂಗಳೂರು ಪೊಲೀಸ್ : ವಿಡಿಯೋ ವೈರಲ್ | WATCH VIDEO

State News
KARNATAKA

BIG NEWS : ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ : ರಾರಾಜಿಸುತ್ತಿವೆ ಡಿಕೆಶಿ ಕಟೌಟ್, ಬ್ಯಾನರ್‌ಗಳು

By ಸುರೇಶ್‌ KARNATAKA 2 Mins Read

ಬೆಂಗಳೂರು/ರಾಮನಗರ: ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಸದ್ಯದಲ್ಲೇ ತೆರೆಬೀಳಲಿದ್ದು, ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ…

ಸಮನ್ವಯ ಸಮಿತಿ ರಚನೆಗೆ ಹೈಕಮಾಂಡ್ ನಕಾರ: ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಕಾಂಗ್ರೆಸ್ ವರಿಷ್ಠರು

ನದಿಯಂತಾದ ರಸ್ತೆಯಲ್ಲಿ ಸಿಲುಕಿದ ದಿವ್ಯಾಂಗ ಯುವಕನನ್ನು ಹೆಗಲ ಮೇಲೆ ಹೊತ್ತು ಪ್ರಾಣ ಉಳಿಸಿದ ಬೆಂಗಳೂರು ಪೊಲೀಸ್ : ವಿಡಿಯೋ ವೈರಲ್ | WATCH VIDEO

BREAKING : ಬೆಂಗಳೂರಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.