ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸಲು ಪ್ರತಿ ಜಿಲ್ಲಾ ಕೇಂದ್ರಕ್ಕೆ ಜನಾಕ್ರೋಶ ಯಾತ್ರೆ: ವಿಜಯೇಂದ್ರ

ಬೆಂಗಳೂರು: ಮೈಸೂರಿನಲ್ಲಿ ಇವತ್ತು ಮಧ್ಯಾಹ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ 3 ಗಂಟೆ ನಂತರ ಭ್ರಷ್ಟ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆಗೆ ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿ ಅವರು ಚಾಲನೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯಾತ್ರೆಯಲ್ಲಿ ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು ಭಾಗವಹಿಸುತ್ತಾರೆ. ಜನಾಕ್ರೋಶ ಯಾತ್ರೆ 4 ಹಂತಗಳಲ್ಲಿ ನಡೆಯಲಿದೆ. ಇವತ್ತು ಮೈಸೂರು, ನಾಳೆ … Continue reading ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸಲು ಪ್ರತಿ ಜಿಲ್ಲಾ ಕೇಂದ್ರಕ್ಕೆ ಜನಾಕ್ರೋಶ ಯಾತ್ರೆ: ವಿಜಯೇಂದ್ರ