ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಅಧ್ಯಕ್ಷರಾಗಿ ಜನಾರ್ಧನ ಪೂಜಾರಿ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ

ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಸಾಗರ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಜನಾರ್ಧನ್ ಪೂಜಾರಿ ಹಾಗೂ ಉಪ ಅದ್ಯಕ್ಷರನ್ನಾಗಿ ಅರುಣ್ ಕುಮಾರ್ ಪಾಳೆಗಾರ್ ಅವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ  ಸರ್ವಾನು ಮತದಿಂದ ಜಿಲ್ಲಾ ಘಟಕ ಆಯ್ಕೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನಾಡು ನುಡಿ ನೆಲ ಜಲ ಭಾಷೆ ರೈತ ಪರ ವಿದ್ಯಾರ್ಥಿಪರ ಶೋಷಿತರ ಪರ ಧನಿಯಾಗಿರುವಂತೆ ಜನಾರ್ಧನ ಪೂಜಾರಿ ಅವರನ್ನು ಅಧ್ಯಕ್ಷರಾಗಿ, … Continue reading ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಅಧ್ಯಕ್ಷರಾಗಿ ಜನಾರ್ಧನ ಪೂಜಾರಿ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ