ವಿಜಯಪುರ: ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS: ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ; ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದೇನು ಗೊತ್ತಾ?
ಜನಾರ್ದನ ರೆಡ್ಡಿ ಈಗ ಹೊಸ ಪಕ್ಷ ಕಟ್ಟುತ್ತಿದ್ದಾರೆ. ಮುಂದೆ ಯಾವ ರೀತಿ ಪಕ್ಷವನ್ನು ನಡೆಸಿಕೊಂಡು ಹೋಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಹೊಸ ಪಕ್ಷದಿಂದ ಕಾಂಗ್ರೆಸ್ಗೆ ಲಾಭವಾಗಬಹುದು, ಇಲ್ಲ ನಷ್ಟವಾಗಬಹುದು ಎಂದು ಹೇಳಿದ್ದಾರೆಹೇಗೆಲ್ಲಾ ಸಂಘಟನೆ ಮಾಡ್ತಾರೆ ಎನ್ನುವುದರ ಮೇಲೆ ಪಕ್ಷ ಎಷ್ಟು ಬಲ ಪಡೆದುಕೊಳ್ಳುತ್ತದೆ ಎಂದು ಗೊತ್ತಾಗುತ್ತದೆ. ತಕ್ಷಣಕ್ಕೆ ಏನೂ ಹೇಳಲು ಆಗುವುದಿಲ್ಲ ಎಂದರು.
BIGG NEWS: ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ; ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದೇನು ಗೊತ್ತಾ?
ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಯಿಂದ ಕಾಂಗ್ರೆಸ್ಗೆ ಅನುಕೂಲ ಆಗುವ ವಿಚಾರವಾಗಿ ಪ್ರತಿಕ್ರಿಯಿಸಿ, ಸದ್ಯಕ್ಕೆ ಏನು ಹೇಳಲು ಸಾಧ್ಯವಿಲ್ಲ. ಅವರ ಪಕ್ಷದಿಂದ ನಮಗೂ ಪ್ಲಸ್ ಆಗಬಹುದು ಅಥವಾ ಮೈನಸ್ ಕೂಡಾ ಆಗಬಹುದು. ಯಾವ ಪಕ್ಷದ ಮತಗಳನ್ನು ತೆಗೆದುಕೊಳ್ಳುತ್ತಾರೆ ಅನ್ನೋದರ ಮೇಲೆ ಡಿಪೆಂಡ್ ಆಗಿರುತ್ತದೆ ಎಂದರು.