BIGG NEWS: ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರ; ಮುಂದೆ ಗೊತ್ತಾಗುತ್ತೆ, ತಕ್ಷಣಕ್ಕೆ ಏನೂ ಹೇಳಲು ಆಗುವುದಿಲ್ಲ: ಸತೀಶ್‌ ಜಾರಕಿಹೊಳಿ

ವಿಜಯಪುರ: ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಕಾಟಿಪಳ್ಳದಲ್ಲಿ ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣ; ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದೇನು ಗೊತ್ತಾ?   ಜನಾರ್ದನ ರೆಡ್ಡಿ ಈಗ ಹೊಸ ಪಕ್ಷ ಕಟ್ಟುತ್ತಿದ್ದಾರೆ. ಮುಂದೆ ಯಾವ ರೀತಿ ಪಕ್ಷವನ್ನು ನಡೆಸಿಕೊಂಡು ಹೋಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಹೊಸ ಪಕ್ಷದಿಂದ ಕಾಂಗ್ರೆಸ್​ಗೆ ಲಾಭವಾಗಬಹುದು, ಇಲ್ಲ ನಷ್ಟವಾಗಬಹುದು … Continue reading BIGG NEWS: ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರ; ಮುಂದೆ ಗೊತ್ತಾಗುತ್ತೆ, ತಕ್ಷಣಕ್ಕೆ ಏನೂ ಹೇಳಲು ಆಗುವುದಿಲ್ಲ: ಸತೀಶ್‌ ಜಾರಕಿಹೊಳಿ