Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮೆಡಿಕಲ್ ವಿದ್ಯಾರ್ಥಿ ಸಾವು!

30/06/2025 4:29 PM

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

30/06/2025 4:26 PM

BIG NEWS: 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಘೋಷಣೆ

30/06/2025 4:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಧಾನಿ ಮೋದಿಯನ್ನು ಹಾಡಿಹೊಗಳಿದ ಶಾಸಕ ಜನಾರ್ದನ ರೆಡ್ಡಿ: ಬಿಜೆಪಿ ಸೇರ್ಪಡೆ ಫಿಕ್ಸ್‌!?
KARNATAKA

ಪ್ರಧಾನಿ ಮೋದಿಯನ್ನು ಹಾಡಿಹೊಗಳಿದ ಶಾಸಕ ಜನಾರ್ದನ ರೆಡ್ಡಿ: ಬಿಜೆಪಿ ಸೇರ್ಪಡೆ ಫಿಕ್ಸ್‌!?

By kannadanewsnow0727/01/2024 9:58 AM

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಶಾಸಕ ಜನಾರ್ದನ ರೆಡ್ಡಿಯವರು ಹಾಡಿ ಹೊಗಳಿದ್ದು, ಈಗ ಅವರು ಮತ್ತೆ ಬಿಜೆಪಿಗೆ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದಾವೆ.

ಅವರು ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಶ್ರೀರಾಮಮಂದಿರ ನಿರ್ಮಾಣದಲ್ಲಿ ಮೋದಿಜೀಯವರನ್ನು ಅಭಿನಂದಿಸಬೇಕು. ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ. 500 ವರ್ಷದ ಹೋರಾಟಕ್ಕೆ ಫಲ ಇದೀಗ ಅಂತ ಹೇಳಿದರು. ಇದೇ ವೇಳೆ ಅವರು ಸೋಲಿನ ಹತಾಶೆ ಇಕ್ಬಾಲ್ ಅನ್ಸಾರಿಯನ್ನು ಕಾಡುತ್ತಿದೆ. ಗಂಗಾವತಿ ಅಭಿವೃದ್ಧಿಗೆ ಸಹಕಾರವನ್ನು ನೀಡುತ್ತಿಲ್ಲ ಅಂತ ಅವರು ಅನ್ಸಾರಿ ವಿರುದ್ದ ಕಿಡಿಕಾರಿದರು. ಇನ್ನೂ ಎಂಪಿ ಚುನಾವಣೆ ಆದ ಮೇಲೆ ಕಾಂಗ್ರೆಸ್ ನವರು ಇಕ್ಬಾಲ್ ಅನ್ಸಾರಿಯನ್ನು ಡಸ್ಟ್ ಬಿನ್‍ಗೆ ಹಾಕುತ್ತಾರೆ ಎಂದು ಅವರು ಹೇಳಿದರು.

Janardhana Reddy praises PM Modi joins BJP ಪ್ರಧಾನಿ ಮೋದಿಯನ್ನು ಹಾಡಿಹೊಗಳಿದ ಶಾಸಕ ಜನಾರ್ದನ ರೆಡ್ಡಿ: ಬಿಜೆಪಿ ಸೇರ್ಪಡೆ ಫಿಕ್ಸ್‌!?
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮೆಡಿಕಲ್ ವಿದ್ಯಾರ್ಥಿ ಸಾವು!

30/06/2025 4:29 PM1 Min Read

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

30/06/2025 4:26 PM4 Mins Read

BIG NEWS: 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಘೋಷಣೆ

30/06/2025 4:23 PM2 Mins Read
Recent News

BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮೆಡಿಕಲ್ ವಿದ್ಯಾರ್ಥಿ ಸಾವು!

30/06/2025 4:29 PM

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

30/06/2025 4:26 PM

BIG NEWS: 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಘೋಷಣೆ

30/06/2025 4:23 PM

BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 4 ಬಲಿ : ಕಳೆದ 40 ದಿನಗಳಲ್ಲಿ 22 ಜನರು ಸಾವು!

30/06/2025 4:17 PM
State News
KARNATAKA

BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮೆಡಿಕಲ್ ವಿದ್ಯಾರ್ಥಿ ಸಾವು!

By kannadanewsnow0530/06/2025 4:29 PM KARNATAKA 1 Min Read

ಬೆಂಗಳೂರು : ಕಳೆದ 40 ದಿನಗಳಲ್ಲಿ ಇವತ್ತಿನವರೆಗೆ ಹಾಸನದಲ್ಲಿ ಒಟ್ಟು 22 ಜನರು ವರದಿಯಾಗೋದಕ್ಕೆ ಬಲಿಯಾಗಿದ್ದಾರೆ ಇದರ ಬೆನ್ನಲ್ಲೇ ರಾಜ್ಯದಲ್ಲಿ…

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

30/06/2025 4:26 PM

BIG NEWS: 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಘೋಷಣೆ

30/06/2025 4:23 PM

BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 4 ಬಲಿ : ಕಳೆದ 40 ದಿನಗಳಲ್ಲಿ 22 ಜನರು ಸಾವು!

30/06/2025 4:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.