ಮರಳಿ ಗೂಡಿಗೆ ‘ಜನಾರ್ದನ ರೆಡ್ಡಿ’: ನಾಳೆ ಅಧಿಕೃತವಾಗಿ ‘ಬಿಜೆಪಿ ಸೇರ್ಪಡೆ’
ಬೆಂಗಳೂರು: ಅಂತೂ ಇಂತೂ ಬಿಜೆಪಿಯೊಂದಿಗೆ ಕೆ ಆರ್ ಪಿ ಪಿ ಪಕ್ಷ ವಿಲೀನಕ್ಕೆ ಸರ್ವಸಮ್ಮತದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪದಾಧಿಕಾರಿಗಳು, ಬೆಂಬಗಲಿರೊಂದಿಗೆ ಬಿಜೆಪಿ ಪಕ್ಷವನ್ನು ಶಾಸಕ ಜನಾರ್ಧನ ರೆಡ್ಡಿ ನಾಳೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಇಂದು ಈ ಸಂಬಂಧ ತಮ್ಮ ನಿವಾಸದಲ್ಲಿ ಸಭೆ ನಡೆಸಿದಂತ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಶಾಸಕ ಜನಾರ್ಧನರೆಡ್ಡಿ ಅವರು, ಬಿಜೆಪಿ ಪಕ್ಷದೊಂದಿಗೆ ಕೆ ಆರ್ ಪಿ ಪಿ ಪಕ್ಷ ವಿಲೀನಕ್ಕೆ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ. ಹೀಗಾಗಿ ನಾಳೆ ಬಿಜೆಪಿ ಪಕ್ಷದೊಂದಿಗೆ ಕೆ ಆರ್ ಪಿಪಿ … Continue reading ಮರಳಿ ಗೂಡಿಗೆ ‘ಜನಾರ್ದನ ರೆಡ್ಡಿ’: ನಾಳೆ ಅಧಿಕೃತವಾಗಿ ‘ಬಿಜೆಪಿ ಸೇರ್ಪಡೆ’
Copy and paste this URL into your WordPress site to embed
Copy and paste this code into your site to embed