ಜು.28ರಿಂದ ರಾಜ್ಯಾಧ್ಯಂತ ಜನೋತ್ಸವ ಆಚರಣೆ – ಸಚಿವ ವಿ.ಸುನೀಲ್ ಕುಮಾರ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ನಾವು ರಾಜ್ಯಾದ್ಯಂತ ಇದೇ 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಇದರ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ( Minister V Sunil Kumar ) ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ … Continue reading ಜು.28ರಿಂದ ರಾಜ್ಯಾಧ್ಯಂತ ಜನೋತ್ಸವ ಆಚರಣೆ – ಸಚಿವ ವಿ.ಸುನೀಲ್ ಕುಮಾರ್
Copy and paste this URL into your WordPress site to embed
Copy and paste this code into your site to embed