ಜನವರಿ 22, ವಾರಣಸಿಯ ಕೋವಿಡ್ ಲಸಿಕೆ ಫಲಾನುಭವಿಗಳು ಮತ್ತು ಲಸಿಕೆ ಹಾಕುವವರೊಂದಿಗೆ ಪ್ರಧಾನಮಂತ್ರಿ ಸಂವಾದ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಾರಣಸಿಯ ಕೋವಿಡ್ ಲಸಿಕೆ ಫಲಾನುಭವಿಗಳು ಮತ್ತು ಲಸಿಕೆ ಹಾಕುವವರೊಂದಿಗೆ ಜನವರಿ 22, 2021 ರ ಮಧ್ಯಾಹ್ನ 1.15ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಈ ಸಂವಾದದಲ್ಲಿ ಲಸಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಪ್ರಧಾನಮಂತ್ರಿ ಅವರೊಂದಿಗೆ ತಮ್ಮ ಮೊದಲ ಅನುಭವವನ್ನು ಹಂಚಿಕೊಳ್ಳಲಿದ್ದಾರೆ. ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವನ್ನು ಸಕಾರಾತ್ಮಕ ಮತ್ತು ಸುಗಮವಾಗಿ ನಡೆಸುವ ಉದ್ದೇಶದಿಂದ ಪ್ರಧಾನಮಂತ್ರಿ ಅವರು ವಿಜ್ಞಾನಿಗಳು, ರಾಜಕೀಯ ನಾಯಕರು, ಅಧಿಕಾರಿಗಳು ಮತ್ತಿತರ ಪಾಲುದಾರರೊಂದಿಗೆ ನಿರಂತರ ಸಂವಾದ ಮತ್ತು ಚರ್ಚೆ … Continue reading ಜನವರಿ 22, ವಾರಣಸಿಯ ಕೋವಿಡ್ ಲಸಿಕೆ ಫಲಾನುಭವಿಗಳು ಮತ್ತು ಲಸಿಕೆ ಹಾಕುವವರೊಂದಿಗೆ ಪ್ರಧಾನಮಂತ್ರಿ ಸಂವಾದ