ಬೆಂಗಳೂರಲ್ಲಿ ಸಿಇಟಿ ಪರೀಕ್ಷೆಯಲ್ಲಿ ಮತ್ತೆ ‘ಜನಿವಾರ’ ವಿವಾದ; ಪೋಷಕರ ಆಕ್ರೋಶ, ತನಿಖೆಗೆ ಸಚಿವರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಪ್ರತಿಷ್ಠಿತ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಸಂದರ್ಭದಲ್ಲಿ ಮತ್ತೆ ‘ಜನಿವಾರ’ ಸಂಘರ್ಷ ಮುನ್ನೆಲೆಗೆ ಬಂದಿದೆ. ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಘಟನೆಯ ಹಿನ್ನೆಲೆ ಗುರುವಾರ (ಏಪ್ರಿಲ್ 23) ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ, ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಮ್ಮ ಜನಿವಾರವನ್ನು ತೆಗೆಯುವಂತೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಸೂಚಿಸಿದ್ದಾರೆ. ವಿದ್ಯಾರ್ಥಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ, … Continue reading ಬೆಂಗಳೂರಲ್ಲಿ ಸಿಇಟಿ ಪರೀಕ್ಷೆಯಲ್ಲಿ ಮತ್ತೆ ‘ಜನಿವಾರ’ ವಿವಾದ; ಪೋಷಕರ ಆಕ್ರೋಶ, ತನಿಖೆಗೆ ಸಚಿವರ ಆದೇಶ