ಮಧ್ಯಪ್ರದೇಶ : ಕ್ರಿಸ್ಮಸ್, ಹೊಸ ವರ್ಷ ಆಚರಣೆ ಹಿನ್ನೆಲೆ ಜ. 5ವರೆಗೆ ಮಧ್ಯಪ್ರದೇಶದ ಉಜ್ಜೈನಿಯ ಮಹಾಕಾಲೇಶ್ವರ ಗರ್ಭಗುಡಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಹೇರಲಾಗಿದೆ
BREAKING NEWS : ನಾನು ಈಗಲೂ ಬಿಜೆಪಿಯಲ್ಲೇ ಮುಂದುವರೆಯುತ್ತೇನೆ : ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಪಷ್ಟನೆ
ದೇಶದಲ್ಲಿರುವ 12 ಜ್ಯೋರ್ತಿಲಿಂಗಳ ಪೈಕಿ ಮಹಾಕಾಲೇಶ್ವರ ಕೂಡಾ ಒಂದಾಗಿದೆ. ಆ ನಿಟ್ಟಿನಲ್ಲಿ ಕ್ರಿಸ್ಮಸ್, ಹೊಸ ವರ್ಷ ಆಚರಣೆ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ.
BREAKING NEWS : ನಾನು ಈಗಲೂ ಬಿಜೆಪಿಯಲ್ಲೇ ಮುಂದುವರೆಯುತ್ತೇನೆ : ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಪಷ್ಟನೆ
ಜ. 5ವರೆಗೆ 10 ದಿನಗಳ ಕಾಲ ದೇವಸ್ಥಾನಕ್ಕೆ ಭಕ್ತರ ಜನದಟ್ಟನೆ ಹೆಚ್ಚಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದರ್ಶನಕ್ಕಾಗಿ ಎಲ್ಲಾ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ದೇವಾಲಯದ ಒಳಾಂಗಣಕ್ಕೆ ಮೊಬೈಲ್ ಪೋನ್ ಬಳಕೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಮಾಹಿತಿ ನೀಡಿದ್ದಾರೆ
BREAKING NEWS : ನಾನು ಈಗಲೂ ಬಿಜೆಪಿಯಲ್ಲೇ ಮುಂದುವರೆಯುತ್ತೇನೆ : ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಪಷ್ಟನೆ