BIG UPDATE: ಜಪಾನ್ ಏರ್ಲೈನ್ಸ್ ವಿಮಾನ ಬೆಂಕಿ ಅವಘಡ ಪ್ರಕರಣ: 400 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಟೋಕಿಯೊ: ಟೋಕಿಯೊದ ಹನೆಡಾ ವಿಮಾನ ನಿಲ್ದಾಣದ ರನ್ ವೇಯಲ್ಲಿ ಮಂಗಳವಾರ ಜಪಾನ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ದೂರದರ್ಶನ ಚಿತ್ರಗಳು ತೋರಿಸಿವೆ. ಆದ್ರೇ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಮಿಕರು ತುರ್ತು ನಿರ್ಗಮನ ದ್ವಾರದಿಂದ ಹೊರ ಓಡಿ ಬಂದ ಪರಿಣಾಮ, 367 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ. ಟೋಕಿಯೊದ ಹನೆಡಾ ವಿಮಾನ ನಿಲ್ದಾಣದ ರನ್ವೇಯಲ್ಲಿ ಮಂಗಳವಾರ ಜಪಾನ್ ಏರ್ಲೈನ್ಸ್ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎಂದು ನಿಪ್ಪಾನ್ … Continue reading BIG UPDATE: ಜಪಾನ್ ಏರ್ಲೈನ್ಸ್ ವಿಮಾನ ಬೆಂಕಿ ಅವಘಡ ಪ್ರಕರಣ: 400 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು