ಜಪಾನ್-ಭಾರತ ಮೊಬಿಲಿಟಿ ಶೃಂಗಸಭೆ 2026: ದ್ವಿಪಕ್ಷೀಯ ಸಹಕಾರಕ್ಕೆ ವೇಗ
ಬೆಂಗಳೂರು: ಭಾರತ ಹಾಗೂ ಜಪಾನ್ ನಡುವೆ ಮೊಬಿಲಿಟಿ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ತಾಜ್‌ವೆಸ್ಟೆಂಡ್ ಹೋಟೆಲ್‌ನಲ್ಲಿ ನಡೆದ ಜಪಾನ್-ಇಂಡಿಯಾ ಮೊಬಿಲಿಟಿ ಶೃಂಗಸಭೆ 2026, ಯಲ್ಲಿ ಭಾರತ ಮತ್ತು ಜಪಾನ್‌ನ ನೀತಿ ನಿರೂಪಕರು, ಉದ್ಯಮ ನಾಯಕರು ಮತ್ತು ನಾವೀನ್ಯಕಾರರನ್ನು ಪಾಲ್ಗೊಂಡಿದ್ದರು. ಕ್ಲೀನ್ ಮೊಬಿಲಿಟಿ ತಂತ್ರಜ್ಞಾನಗಳು, ಸುಧಾರಿತ ಉತ್ಪಾದನೆ ಮತ್ತು ಡಿಜಿಟಲ್ ಸಾರಿಗೆ ವ್ಯವಸ್ಥೆಗಳಲ್ಲಿ ನಾವೀನ್ಯತೆಯನ್ನು ಹೆಚ್ಚಿಸಲು ದ್ವಿಪಕ್ಷೀಯ ಸಹಯೋಗವನ್ನು ಬಲಪಡಿಸುವತ್ತ ಶೃಂಗಸಭೆ ಗಮನಹರಿಸಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, … Continue reading ಜಪಾನ್-ಭಾರತ ಮೊಬಿಲಿಟಿ ಶೃಂಗಸಭೆ 2026: ದ್ವಿಪಕ್ಷೀಯ ಸಹಕಾರಕ್ಕೆ ವೇಗ
Copy and paste this URL into your WordPress site to embed
Copy and paste this code into your site to embed