ರಾಜ್ಯದಲ್ಲಿ ಜಪಾನ್ 600 ಕೋಟಿ ಹೂಡಿಕೆ: ನೈಡೆಕ್ ಕಂಪನಿಯ ‘ಆರ್ಚರ್ಡ್ ಹಬ್’ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್ ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ  ಎಂ‌ ಬಿ ಪಾಟೀಲ ಅವರು ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೈಡೆಕ್ ಕಂಪನಿಯ ಈ ಸಂಸ್ಥೆಯ ಸ್ಥಾಪನೆಗೆ ಐದು ತಿಂಗಳ ಹಿಂದೆ ನಾನೇ ಭೂಮಿಪೂಜೆ ನೆರವೇರಿಸಿದ್ದೆ. ಕಂಪನಿಯು ಕೇಳಿದ್ದ ಸವಲತ್ತುಗಳನ್ನೆಲ್ಲ ರಾಜ್ಯ ಸರಕಾರವು ತ್ವರಿತವಾಗಿ ಪೂರೈಸಿದೆ. ಇದಕ್ಕೆ ತಕ್ಕಂತೆ ಕಂಪನಿಯು ಕ್ಷಿಪ್ರಗತಿಯಲ್ಲಿ … Continue reading ರಾಜ್ಯದಲ್ಲಿ ಜಪಾನ್ 600 ಕೋಟಿ ಹೂಡಿಕೆ: ನೈಡೆಕ್ ಕಂಪನಿಯ ‘ಆರ್ಚರ್ಡ್ ಹಬ್’ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ