BREAKING: ನಾಳೆ ‘ಸಿಗಂದೂರು ಸೇತುವೆ’ ಉದ್ಘಾಟನೆಗೆ ಜಾರಕಿಹೊಳಿ, ಬೇಳೂರು ಹಾಜರ್: ವೇದಿಕೆ ಕಾರ್ಯಕ್ರಮದಿಂದ ದೂರ?

ಬೆಂಗಳೂರು/ಶಿವಮೊಗ್ಗ: ನಾಳೆ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆಯಾದಂತ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಉದ್ಘಾಟನೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ಇಂತಹ ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹಾಜರಾದರೇ, ಸಾಗರದಲ್ಲಿ ನಡೆಯುವಂತ ವೇದಿಕೆ ಕಾರ್ಯಕ್ರಮದಿಂದ ದೂರವೇ ಉಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಾಳೆಯ ಕಾರ್ಯಕ್ರಮದ ಅಧಿಕೃತ ಪಟ್ಟಿ … Continue reading BREAKING: ನಾಳೆ ‘ಸಿಗಂದೂರು ಸೇತುವೆ’ ಉದ್ಘಾಟನೆಗೆ ಜಾರಕಿಹೊಳಿ, ಬೇಳೂರು ಹಾಜರ್: ವೇದಿಕೆ ಕಾರ್ಯಕ್ರಮದಿಂದ ದೂರ?