BIG NEWS: ಟಿ20 ವಿಶ್ವಕಪ್‌ ಜಸ್ಪ್ರೀತ್ ಬುಮ್ರಾ ಹೊರಗುಳಿದಿಲ್ಲ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆ

ಮುಂಬೈ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾಗೆ ಸಿಹಿ ನ್ಯೂಸ್ ಹೊರಬಿದ್ದಿದೆ. ಟೀಮ್ ಇಂಡಿಯಾದ ನಂ.1 ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇನ್ನೂ ಟಿ 20 ವಿಶ್ವಕಪ್ನಿಂದ ಹೊರಗುಳಿದಿಲ್ಲ. ವಿಶ್ವಕಪ್ ಆರಂಭಕ್ಕೆ ಇನ್ನೂ ಸಮಯ ಬಾಕಿಯಿದ್ದು, ಬುಮ್ರಾ ಆಡುವ ನಿರೀಕ್ಷೆಯಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಖಾಸಗಿ ಮಾಧ್ಯಮವೊಂದ ಜೊತೆಗೆ ಮಾತನಾಡಿದ ಸೌರವ್ ಗಂಗೂಲಿ, ಜಸ್ಪ್ರೀತ್ ಬುಮ್ರಾ ವಿಶ್ವಕಪ್ನಿಂದ ಹೊರಗುಳಿದಿಲ್ಲ ಮತ್ತು ಅದರ ಬಗ್ಗೆ ಏನನ್ನೂ … Continue reading BIG NEWS: ಟಿ20 ವಿಶ್ವಕಪ್‌ ಜಸ್ಪ್ರೀತ್ ಬುಮ್ರಾ ಹೊರಗುಳಿದಿಲ್ಲ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆ