Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Jasprit Bumrah ICC Rankings : ಇತಿಹಾಸ ಸೃಷ್ಟಿಸಿದ ‘ಜಸ್ಪ್ರೀತ್ ಬುಮ್ರಾ’, ಸಂಚಲನ ಮೂಡಿಸಿದ ‘ಅಶ್ವಿನ್’
INDIA

Jasprit Bumrah ICC Rankings : ಇತಿಹಾಸ ಸೃಷ್ಟಿಸಿದ ‘ಜಸ್ಪ್ರೀತ್ ಬುಮ್ರಾ’, ಸಂಚಲನ ಮೂಡಿಸಿದ ‘ಅಶ್ವಿನ್’

By ಅವಿನಾಶ್‌ ಆರ್‌ ಭೀಮಸಂದ್ರ

ನವದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಬುಧವಾರ (ಡಿಸೆಂಬರ್ 25) ಇತ್ತೀಚಿನ ಶ್ರೇಯಾಂಕಗಳನ್ನ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅಬ್ಬರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಬುಮ್ರಾ ನಂಬರ್-1 ಸ್ಥಾನದಲ್ಲಿದ್ದಾರೆ. ಇದಲ್ಲದೇ ಅವರ ರೇಟಿಂಗ್ ಪಾಯಿಂಟ್ ಕೂಡ 900 ದಾಟಿದೆ.

ಜಸ್ಪ್ರೀತ್ ಬುಮ್ರಾ ಅವರ ರೇಟಿಂಗ್ ಅಂಕಗಳು 904ಕ್ಕೆ ಏರಿದೆ. ಇದು ಸ್ವತಃ ಒಂದು ಐತಿಹಾಸಿಕ ದಾಖಲೆಯಾಗಿದೆ. ಇಷ್ಟು ರೇಟಿಂಗ್ ಅಂಕಗಳನ್ನ ಗಳಿಸಿದ ಭಾರತದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದಾರೆ. ಒಟ್ಟಾರೆ ಅವರು ಭಾರತದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ. ಅವರು ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನ ಸರಿಗಟ್ಟಿದ್ದಾರೆ.

ಗಾಬಾ ಟೆಸ್ಟ್‌’ನಲ್ಲಿ 9 ವಿಕೆಟ್ ಪಡೆದ ಬುಮ್ರಾ.!
ಭಾರತ ತಂಡ ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಇಲ್ಲಿ ಎರಡು ತಂಡಗಳ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿ ಅಡಿಯಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಇದರ ಮೂರನೇ ಪಂದ್ಯ ಇತ್ತೀಚೆಗೆ ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ನಡೆಯಿತು. ಈ ಟೆಸ್ಟ್ ಡ್ರಾ ಆಗಿತ್ತು, ಇದರಲ್ಲಿ ಬುಮ್ರಾ ಮೊದಲ ಇನ್ನಿಂಗ್ಸ್‌ನಲ್ಲಿ 76 ರನ್‌ಗಳಿಗೆ 6 ವಿಕೆಟ್ ಪಡೆದರು.

ಆದರೆ ಗಬ್ಬಾ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌’ನಲ್ಲಿ ಬುಮ್ರಾ 18 ರನ್‌’ಗಳಿಗೆ 3 ವಿಕೆಟ್ ಪಡೆದರು. ಈ ಅದ್ಭುತ ಪ್ರದರ್ಶನದಿಂದ ಅವರು ಬಂಪರ್ ಲಾಭವನ್ನ ಪಡೆದರು ಮತ್ತು ಅವರು 904 ರೇಟಿಂಗ್ನೊಂದಿಗೆ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ. ಬುಮ್ರಾ ಸರಣಿಯ ಮೊದಲ ಟೆಸ್ಟ್‌ನಲ್ಲಿ 8 ಮತ್ತು ಎರಡನೇ ಟೆಸ್ಟ್‌ನಲ್ಲಿ 4 ವಿಕೆಟ್ ಪಡೆದರು.

ಅಶ್ವಿನ್ ಮತ್ತು ಜಡೇಜಾ ಕೂಡ ಟಾಪ್-10ರಲ್ಲಿದ್ದಾರೆ.!
ಗಬ್ಬಾ ಟೆಸ್ಟ್ ಡ್ರಾ ನಂತರ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್‌’ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ಐಸಿಸಿ ಶ್ರೇಯಾಂಕದಲ್ಲಿ ಅವರು ಇನ್ನೂ ಐದನೇ ಸ್ಥಾನದಲ್ಲಿದ್ದು, 789 ರೇಟಿಂಗ್ ಅಂಕಗಳನ್ನ ಹೊಂದಿದ್ದಾರೆ. ಇವರ ನಂತರ 4 ಸ್ಥಾನ ಕಳೆದುಕೊಂಡಿರುವ ಸ್ಪಿನ್ನರ್ ರವೀಂದ್ರ ಜಡೇಜಾ ಮೂರನೇ ಬೌಲರ್ ಆಗಿದ್ದಾರೆ. ಇದೀಗ 10ನೇ ಸ್ಥಾನಕ್ಕೆ ಕುಸಿದಿದ್ದಾರೆ.

 

BREAKING : ‘ಪುಷ್ಪ 2’ ಕಾಲ್ತುಳಿತ ಪ್ರಕರಣ : ಮೃತ ಮಹಿಳೆ ಕುಟುಂಬಕ್ಕೆ ‘2 ಕೋಟಿ ಪರಿಹಾರ’ ಘೋಷಿಸಿದ ನಟ ‘ಅಲ್ಲು ಅರ್ಜುನ್’

BREAKING : ‘CA’ ಅಂತಿಮ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ ; ಈ ರೀತಿ ನಿಮ್ಮ ರಿಸಲ್ಟ್ ನೋಡಿ

BREAKING NEWS: ಶಾಸಕ ಮುನಿರತ್ನ ಮೇಲೆ ಎಸೆದಿದ್ದು ಆಸಿಡ್ ಮಾದರಿಯ ದ್ರವ್ಯ: ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

Ashwin creates history Jasprit Bumrah ICC Rankings : ಇತಿಹಾಸ ಸೃಷ್ಟಿಸಿದ 'ಜಸ್ಪ್ರೀತ್ ಬುಮ್ರಾ' Jasprit Bumrah ICC Rankings: Jasprit Bumrah creates history ಸಂಚಲನ ಮೂಡಿಸಿದ 'ಅಶ್ವಿನ್'
Share. Facebook Twitter LinkedIn WhatsApp Email

Related Posts

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

2 Mins Read

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

1 Min Read

PM Modi: ಬಂಗಾರ ಖರೀದಿ ಸದ್ಯಕ್ಕೆ ಬೇಡ: ಇಂಧನ ಬಿಕ್ಕಟ್ಟಿನ ನಡುವೆ ದೇಶದ ಜನತೆಗೆ ಪ್ರಧಾನಿ ಮೋದಿ ಎಚ್ಚರಿಕೆ

2 Mins Read
Recent News

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

State News
KARNATAKA

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಇಲ್ಲಿನ ಅಜಂ ನಗರದ ವಿದ್ಯಾರ್ಥಿನಿಲಯದಲ್ಲಿ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಮೃತ ಯುವತಿಯನ್ನು…

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.