ಗಮನಿಸಿ: ಜವಾಹರ ನವೋದಯ ವಿದ್ಯಾಲಯ 9 ಮತ್ತು 11ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ : 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9 ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದ್ದು, ಪ್ರಸಕ್ತ ವರ್ಷ (2024-25) 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು 10ನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 30, 2024 ರೊಳಗಾಗಿ www.navodaya.gov.in ಹಾಗೂ https://cbseitms.nic.in/2024/nvsix…, https://cbseitms.nic.in/2024/nvsxi_11… ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಳ್ಳಾರಿ: … Continue reading ಗಮನಿಸಿ: ಜವಾಹರ ನವೋದಯ ವಿದ್ಯಾಲಯ 9 ಮತ್ತು 11ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ