‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ಬೆಂಗಳೂರು: ಇಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯ ಅರಣ್ಯ ಇಲಾಖೆಯಿಂದ ಕರ್ನಾಟಕದ ನಾಲ್ಕು ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಯಹೇ ಕರ್ನಾಟಕ ಮಾತೆ ಎಂಬುದಾಗಿ ಹೇಳುವ ಮೂಲಕ ಕನ್ನಡದಲ್ಲೇ ನಟ, ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಮಾತನಾಡಿ ಗಮನ ಸೆಳೆದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದಂತ ಪವನ್ ಕಲ್ಯಾಣ್ ಅವರು ಭಾರತ ಜನನಿಯ ತನುಜಾತೆ. ಜಯಹೇ ಕರ್ನಾಟಕ ಮಾತೆ ಎಂಬುದಾಗಿ ಭಾಷಣ ಆರಂಭಿಸಿದರು. ಅಲ್ಲದೇ ಕನ್ನಡದಲ್ಲೇ ಈ ಪುಣ್ಯಭೂಮಿಗೆ ಹಾಗೂ ಕರ್ನಾಟಕ ಜನತೆಗೆ … Continue reading ‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್