BREAKING: ‘ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ’ರಾಗಿ ಬಿಸಿಸಿಐ ಕಾರ್ಯದರ್ಶಿ ‘ಜಯ್ ಶಾ’ ಮರು ನೇಮಕ
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ( Board of Control for Cricket in India -BCCI) ಕಾರ್ಯದರ್ಶಿ ಜಯ್ ಶಾ ( Jay Shah ) ಅವರನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (Asian Cricket Council – ACC) ಅಧ್ಯಕ್ಷರಾಗಿ ಮರು ನೇಮಕ ಮಾಡಲಾಗಿದೆ. ಶಾ ಅವರು ಸತತ ಮೂರನೇ ಅವಧಿಗೆ ಎಸಿಸಿಯನ್ನು ಮುನ್ನಡೆಸಲಿದ್ದಾರೆ. ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿ ಅವರ ಮರುನೇಮಕವು ಜನವರಿ 31ರ ಇಂದು ಬಾಲಿಯಲ್ಲಿ ನಡೆದ ವಾರ್ಷಿಕ ಸಾಮಾನ್ಯ … Continue reading BREAKING: ‘ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ’ರಾಗಿ ಬಿಸಿಸಿಐ ಕಾರ್ಯದರ್ಶಿ ‘ಜಯ್ ಶಾ’ ಮರು ನೇಮಕ
Copy and paste this URL into your WordPress site to embed
Copy and paste this code into your site to embed