ಇನ್ಮುಂದೆ ಮೊಗವೀರ ಸಮುದಾಯದ ವಿದ್ಯಾರ್ಥಿಗಳಿಗೆ 25,000 ಸಹಾಯ ಧನ: ಜಯ ಸಿ ಕೋಟ್ಯಾನ್ ಘೋಷಣೆ

ಶಿವಮೊಗ್ಗ: ಮೊಗವೀರ ಸಮುದಾಯದ ಎಂಜಿನಿಯರಿಂಗ್, ವೈದ್ಯಕೀಯ ವಿದ್ಯಾರ್ಥಿಗಳಿಗೆ ಇನ್ಮುಂದೆ ಪ್ರತಿ ವರ್ಷ 25,000 ಸಹಾಯ ಧನ ನೀಡಲಾಗುವುದು ಅಂತ ದಕ್ಷಿಣ ಕನ್ನಡ ಜಿಲ್ಲೆಯ ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಮೊಗವೀರ ಮಹಾಜನ ಸಂಘದ ವಾರ್ಷಿಕ ಮಹಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಮೊಗವೀರ ಸಮುದಾಯದ ವಿದ್ಯಾರ್ಥಿಗಳ ಸಾಧನೆ ಕಂಡು ಸಂತಸವಾಗಿದೆ. ಇದೇ ಸಂದರ್ಭದಲ್ಲಿ ಇನ್ಮುಂದೆ ಮೊಗವೀರ ಸಮುದಾಯದ ಎಂಜಿನಿಯರಿಂಗ್, ಮೆಡಿಕಲ್ ವ್ಯಾಸಂಗಕ್ಕೆ ಸೇರುವಂತ ಓರ್ವ … Continue reading ಇನ್ಮುಂದೆ ಮೊಗವೀರ ಸಮುದಾಯದ ವಿದ್ಯಾರ್ಥಿಗಳಿಗೆ 25,000 ಸಹಾಯ ಧನ: ಜಯ ಸಿ ಕೋಟ್ಯಾನ್ ಘೋಷಣೆ