ಸುಭಾಷಿತ :

Friday, April 3 , 2020 6:49 AM

ಪ್ರಮುಖ ಮಾಹಿತಿ : ಜಯದೇವ ಆಸ್ಪತ್ರೆಯಲ್ಲಿ ಆ.30 ಮತ್ತು 31ರಂದು ಉಚಿತ ಹೃದಯ ಶಸ್ತ್ರಚಿಕಿತ್ಸೆ, ಇಲ್ಲಿದೆ ಮಾಹಿತಿ


Friday, August 30th, 2019 2:13 pm

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಇಪಿ ಲೈವ್ ಇಂಡಿಯಾ-2019 ಸಹಭಾಗಿತ್ವದಲ್ಲಿ ಆ.30 ಮತ್ತು 31ರಂದು ಎಲೆಕ್ಟ್ರೊಫಿಸಿಯಾಲಜಿ ಮೂಲಕ 17 ಬಡ ರೋಗಿಗಳಿಗೆ ಉಚಿತ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಎಲೆಕ್ಟ್ರೊಫಿಸಿಯಾಲಜಿ ತಜ್ಞ ಡಾ. ಜಯಪ್ರಕಾಶ್ ತಿಳಿಸಿದ್ದಾರೆ.

ಏಷ್ಯಾದಲ್ಲೇ ಮೊದಲ ಬಾರಿಗೆ ಈ ರೀತಿಯ ಎಲೆಕ್ಟ್ರೊಫಿಸಿಯಾಲಜಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. ಅಮೆರಿಕ, ಶ್ರೀಲಂಕಾ ಮತ್ತಿತರ ರಾಷ್ಟ್ರಗಳ 8 ಮಂದಿ ತಜ್ಞವೈದ್ಯರ ತಂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಶಸ್ತ್ರಚಿಕಿತ್ಸೆಗೆ 12ರಿಂದ 15 ಲಕ್ಷ ರೂ. ವೆಚ್ಚವಾಗುತ್ತಿದ್ದು, ಸಂಪೂರ್ಣ ವೆಚ್ಚವನ್ನು ಸಂಸ್ಥೆಯೇ ಭರಿಸಲಿದೆ ಅಂತ ಅವರು ತಿಳಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions