KUWJ ತುಮಕೂರು ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯಣ್ಣ ಬೆಳಗೆರೆ, ಪ್ರಜಾಕಹಣೆ ರಘು ಆಯ್ಕೆ

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕಕ್ಕೆ ನಿನ್ನೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯ್ಯಣ್ಣ ಬೆಳಗೆರೆ ಹಾಗೂ ರಘು ಹೆಚ್ಚು ಮತಗಳನ್ನು ಗಳಿಸುವ ಮೂಲಕ ವಿಜೇತರಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಟಿ.ಸಿ ಕಾಂತರಾಜ್ ಮಾಹಿತಿ ನೀಡಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕಕ್ಕೆ ಚುನಾವಣೆ ನಡೆಯಿತು. ಮತಏಣಿಕೆಯ ನಂತ್ರ ಆಯ್ಕೆಯಾದ ಪದಾಧಿಕಾರಿಗಳು, ರಾಜ್ಯ ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಕಾರ್ಯಕಾರಿಣಿ … Continue reading KUWJ ತುಮಕೂರು ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯಣ್ಣ ಬೆಳಗೆರೆ, ಪ್ರಜಾಕಹಣೆ ರಘು ಆಯ್ಕೆ