ಸಾಗರದ ಕಲ್ಮನೆ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಮಾವಿನಕುಳಿ, ಉಪಾಧ್ಯಕ್ಷರಾಗಿ ಪ್ರಕಾಶ್ ಆಯ್ಕೆ

ಶಿವಮೊಗ್ಗ: ಸಾಗರದ ಕಲ್ಮನೆ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಮಾವಿನಕುಳಿ, ಉಪಾಧ್ಯಕ್ಷರಾಗಿ ಪ್ರಕಾಶ್ ಗೊರಮನೆ ಆಯ್ಕೆಯಾಗಿದ್ದಾರೆ. ಇಂದು ಸಾಗರದ ಕಲಮನೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಕಲ್ಮನೆ ಸೊಸೈಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಜಯಪ್ರಕಾಶ್ ಮಾವಿನಕುಳಿ, ಉಪಾಧ್ಯಕ್ಷರಾಗಿ ಪ್ರಕಾಶ ಗೊರಮನೆ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರುಗಳಾಗಿ ಜಯಕುಮಾರ್, ಮಧುರ, ಅಮೃತ, ಎಂ ಡಿ ರಾಮಚಂದ್ರ, ರಾಮಚಂದ್ರಗೌಡ್ರು, ರಾಮಚಂದ್ರ ಮಾವಿನಸರ, ವಿ … Continue reading ಸಾಗರದ ಕಲ್ಮನೆ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಮಾವಿನಕುಳಿ, ಉಪಾಧ್ಯಕ್ಷರಾಗಿ ಪ್ರಕಾಶ್ ಆಯ್ಕೆ