ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು: JDS ಗಂಭೀರ ಆರೋಪ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಅಲ್ಲದೆ; ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದಿರುವ ಜೆಡಿಎಸ್; ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುರುತರ ಆರೋಪಗಳನ್ನು ಮಾಡಿದೆ. ವಕೀಲ ದೇವರಾಜೇಗೌಡರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಡೆಸಿರುವ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲಿಯೇ … Continue reading ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು: JDS ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed