BREAKING NEWS: ಮೈಸೂರು ಭಾಗದ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ‌ ಪಟ್ಟಿ ಘೋಷಣೆ

ಮೈಸೂರು: ವಿಧಾನಸಭಾ ಚುವಾಣೆಗೆ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯುತ್ತಿದ್ದರೆ. ಇತ್ತ ಕಾಂಗ್ರೆಸ್‌ ಕೂಡ ಭಾರತ್‌ ಜೋಡೋ ಯಾತ್ರೆ ಮೂಲಕ ಸಂಚಲನ ಮೂಡಿಸುತ್ತಿದೆ. BIGG NEWS: ಚಿಕ್ಕಬಳ್ಳಾಪುರದಲ್ಲಿ ಎನ್‌ ಇಪಿ ಪೊಲಿಟಿಕಲ್‌ ಸೈನ್ಸ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ   ಇದೀಗ ಜೆಡಿಎಸ್‌ ಪಂಚರತ್ನ ಯಾತ್ರೆಗೆ ಸಿದ್ಧತೆ ನಡೆಸಲಾಗಿದೆ. ಹೀಗಾಗಿ ಕೆಲ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ.ಜೆಡಿಎಸ್‌ ತೊರೆಯಲು ಮುಂದಾಗಿದ್ದ ಹಿರಿಯ ಶಾಸಕ ಜಿ.ಟಿ ದೇವೇಗೌಡರನ್ನು ಮನವೊಲಿಕೆ ಮಾಡುವಲ್ಲಿ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ … Continue reading BREAKING NEWS: ಮೈಸೂರು ಭಾಗದ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ‌ ಪಟ್ಟಿ ಘೋಷಣೆ