BREAKING: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ‘ವಿವೇಕಾನಂದ.ಕೆ’ ಘೋಷಣೆ
ಬೆಂಗಳೂರು: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್-ಬಿಜೆಪಿ ಅಭ್ಯರ್ಥಿಯನ್ನಾಗಿ ದಿನಾಂಕ 11-05-2024ರಂದು ಇ.ಸಿ ನಿಂಗರಾಜುಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆದರೇ ಇದೀಗ ದಿಢೀರ್ ಅಭ್ಯರ್ಥಿ ಬದಲಾವಣೆ ಮಾಡಲಾಗಿದ್ದು, ವಿವೇಕಾನಂದ ಕೆ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷರಾದಂತ ಹೆಚ್.ಡಿ ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅದರಲ್ಲಿ ವಿವೇಕಾನಂದ ಕೆ ಇವರನ್ನು ದಿನಾಂಕ 03-06-2024ರಂದು ನಡೆಯಲಿರುವ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಮತ್ತು ಜನತಾದಳ ಪಕ್ಷದ ಮೈತ್ರಿ ಅಭ್ಯರ್ಥಿಯೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, … Continue reading BREAKING: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ‘ವಿವೇಕಾನಂದ.ಕೆ’ ಘೋಷಣೆ
Copy and paste this URL into your WordPress site to embed
Copy and paste this code into your site to embed