ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಬಂದೇ ಬರುತ್ತದೆ, ನಮ್ಮ Unfinished ಅಜೆಂಡಾ ಪೂರ್ಣ: HDK ವಿಶ್ವಾಸ

ಹಾಸನ: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; 2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರಕಾರ ರಚನೆಯಾದಾಗ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಅನೇಕ ಜನಪರ ಕಾರ್ಯಕ್ರಮಗಳ ಜಾರಿ ಬಾಕಿ … Continue reading ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಬಂದೇ ಬರುತ್ತದೆ, ನಮ್ಮ Unfinished ಅಜೆಂಡಾ ಪೂರ್ಣ: HDK ವಿಶ್ವಾಸ