JDS, ಬಿಜೆಪಿಯವರಿಗೆ ತಾಕತ್ತು, ಧಮ್ ಇದ್ದರೇ ಒಂದೇ ವೇದಿಕೆಗೆ ಬರಲಿ: ಸಿಎಂ ಸಿದ್ಧರಾಮಯ್ಯ ಸವಾಲ್

ಚಿಕ್ಕಮಗಳೂರು: ಜೆಡಿಎಸ್, ಬಿಜೆಪಿ ನಾಯಕರಿಗೆ ತಾಕತ್ತು, ಧಮ್ ಇದ್ದರೇ ಒಂದೇ ವೇದಿಕೆಗೆ ಬರಲಿ. ಗ್ಯಾರಂಟಿ ಯೋಜನೆ ಜಾರಿ ಸಾಧ್ಯವಿಲ್ಲ ಎಂದು ಪಿಎಂ ಮೋದಿ ಹೇಳಿದ್ದರು. ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದಿದ್ದರು. ಆದರೇ ಆಯ್ತಾ.? ಈ ಬಗ್ಗೆ ಚರ್ಚಿಸಲು ಬಹಿರಂಗವಾಗಿ ವೇದಿಕೆಗೆ ಬರಲಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸವಾಲ್ ಹಾಕಿದ್ದಾರೆ. ನಗರದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮೌಲ್ಯವನ್ನು ಉಲ್ಲೇಖಿಸಿದ … Continue reading JDS, ಬಿಜೆಪಿಯವರಿಗೆ ತಾಕತ್ತು, ಧಮ್ ಇದ್ದರೇ ಒಂದೇ ವೇದಿಕೆಗೆ ಬರಲಿ: ಸಿಎಂ ಸಿದ್ಧರಾಮಯ್ಯ ಸವಾಲ್