ಬಿಜೆಪಿ ಅಭ್ಯರ್ಥಿ ಮುನಿರತ್ನ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ, ಜೆಡಿಎಸ್ ಅಭ್ಯರ್ಥಿ.!

ಬೆಂಗಳೂರು : ಬಿಜೆಪಿ ಅಭ್ಯರ್ಥಿ 50 ರಿಂದ 60 ಕೋಟಿ ರೂ.ಗೆ ತಮ್ಮನ್ನು ತಾವು ಮಾರಿಕೊಂಡಿದ್ದಾರೆ. ಅವರಿಗೆ ಜನರ ಬಳಿ ಮತ ಕೇಳುವ ನೈತಿಕತೆಯೇ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಯಶವಂತಪುರ ವಾರ್ಡ್‌ನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಮುನಿರತ್ನ ಬಿಜೆಪಿಗೆ ಹೋಗಿದ್ದಾರೆ. ಅವರಿಗೆ ಮತ್ತೆ ಜನರ ಬಳಿ ಹೋಗಿ ಮತ ಕೇಳಲು … Continue reading ಬಿಜೆಪಿ ಅಭ್ಯರ್ಥಿ ಮುನಿರತ್ನ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ, ಜೆಡಿಎಸ್ ಅಭ್ಯರ್ಥಿ.!