BREAKING: ಕೋಲಾರದಲ್ಲಿ ‘JDS ಅಭ್ಯರ್ಥಿ ಮಲ್ಲೇಶ್ ಬಾಬು’ ಭರ್ಜರಿ ಗೆಲುವು: ಅಧಿಕೃತ ಘೋಷಣೆ ಬಾಕಿ
ಕೋಲಾರ: ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಗೌತಮ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಖಾತೆ ತೆರೆದಂತೆ ಆಗಿದೆ. ಕೋಲಾರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಲ್ಲೇಶ್ ಬಾಬು ಅವರನ್ನು ಕಣಕ್ಕೆ ಇಳಿಸಲಾಗಿತ್ತು. ಇವರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಕೆ.ಗೌತಮ್ ಅವರನ್ನು ಅಭ್ಯರ್ಥಿಯಾಗಿ ಇಳಿಸಲಾಗಿತ್ತು. ಲೋಕಸಭಾ ಚುನಾವಣೆ ಮತದಾನದ ನಂತ್ರ ಇಂದು ಮತಏಣಿಕೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು … Continue reading BREAKING: ಕೋಲಾರದಲ್ಲಿ ‘JDS ಅಭ್ಯರ್ಥಿ ಮಲ್ಲೇಶ್ ಬಾಬು’ ಭರ್ಜರಿ ಗೆಲುವು: ಅಧಿಕೃತ ಘೋಷಣೆ ಬಾಕಿ
Copy and paste this URL into your WordPress site to embed
Copy and paste this code into your site to embed