ಶೀಘ್ರವೇ ‘JDS ಅಭ್ಯರ್ಥಿ’ಗಳ ಮೊದಲ ಪಟ್ಟಿ ಬಿಡುಗಡೆ – ಮಾಜಿ ಸಿಎಂ HD ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ನನ್ನ ಪಂಚರತ್ನ ರಥಯಾತ್ರೆ ನಂತರ ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ನಡುಕ ಉಂಟಾಗಿದೆ. ರಾಮನಗರಲ್ಲಿ ನಡೆಯುವಂತ ಶಅರೀನಿವಾಸ ಕಲ್ಯಾಣ ಮುಗಿದ ನಂತ್ರ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನನ್ನ ಅಭಿಪ್ರಾಯದಲ್ಲಿ ರಥಯಾತ್ರೆ ಆರಂಭ ಆದ ನಂತರ ಬಿಜೆಪಿ, ಕಾಂಗ್ರೆಸ್ ಪಕ್ಷಗಳಲ್ಲಿ ಗಲಿಬಿಲಿ ಪ್ರಾರಂಭ ಆಗಿದೆ. ಈಗ ಬರುತ್ತಿರುವ ಸಮೀಕ್ಷೆಗಳಲ್ಲಿ ಇವೆರಡೂ ಪಕ್ಷಗಳಿಗಿಂತ ಹೆಚ್ಚು … Continue reading ಶೀಘ್ರವೇ ‘JDS ಅಭ್ಯರ್ಥಿ’ಗಳ ಮೊದಲ ಪಟ್ಟಿ ಬಿಡುಗಡೆ – ಮಾಜಿ ಸಿಎಂ HD ಕುಮಾರಸ್ವಾಮಿ ಘೋಷಣೆ