BIGG NEWS: ಜೆಡಿಎಸ್‌ ಅಭ್ಯರ್ಥಿಗಳ ಆಯ್ಕೆ ಸಂಸದೀಯ ಮಂಡಳಿ ಸಭೆಯಲ್ಲಿ ಅಂತಿಮ; ಸಿ.ಎಂ. ಇಬ್ರಾಹಿಂ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಯನ್ನು ಸಂಸದೀಯ ಮಂಡಳಿ ಸಭೆಯಲ್ಲಿ ಅಂತಿಮಗೊಳಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. BIGG NEWS : ‘ಕೈ’ ಶಾಸಕ ಅನಿಲ್ ಚಿಕ್ಕಮಾದು ಸಹೋದರಿ ‘ರಂಜಿತಾ’ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ   ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಇಂದು ಚರ್ಚೆ ಮಾಡಿ ಅಂತಿಮಗೊಳಿಸಲಾಗುವುದು. ಸಂಭವನೀಯ ಅಭ್ಯರ್ಥಿಗಳಿಗೆ ಈಗಾಗಲೇ ಕ್ಷೇತ್ರಗಳಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ … Continue reading BIGG NEWS: ಜೆಡಿಎಸ್‌ ಅಭ್ಯರ್ಥಿಗಳ ಆಯ್ಕೆ ಸಂಸದೀಯ ಮಂಡಳಿ ಸಭೆಯಲ್ಲಿ ಅಂತಿಮ; ಸಿ.ಎಂ. ಇಬ್ರಾಹಿಂ