‘ಹಾಸನ ಪೆನ್ ಡ್ರೈವ್ ವೀಡಿಯೋ’ ಹಂಚಿದವರ ವಿರುದ್ಧ ಕ್ರಮಕ್ಕಾಗಿ ‘ರಾಜ್ಯ ಮಹಿಳಾ ಆಯೋಗ’ಕ್ಕೆ ‘JDS ದೂರು’

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳ ಪೆನ್ ಡ್ರೈವ್ ಹಂಚಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಜೆಡಿಎಸ್ ಮಹಿಳಾ ಘಟಕದಿಂದ ದೂರು ನೀಡಲಾಗಿದೆ. ಇಂದು ಜೆಡಿಎಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ ರಾಮೇಗೌಡ ನೇತೃತ್ವದಲ್ಲಿ ತೆರಳಿದಂತ ಮಹಿಳಾ ಜೆಡಿಎಸ್ ಕಾರ್ಯಕರ್ತರು, ರಾಜ್ಯ ಮಹಿಳಾ ಆಯೋಗದ ಕಚೇರಿಯಲ್ಲಿ ಹಾಸನ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಹಂಚಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಅಶ್ಲೀಲ ವೀಡಿಯೋಗಳು ದಿನದಿಂದ … Continue reading ‘ಹಾಸನ ಪೆನ್ ಡ್ರೈವ್ ವೀಡಿಯೋ’ ಹಂಚಿದವರ ವಿರುದ್ಧ ಕ್ರಮಕ್ಕಾಗಿ ‘ರಾಜ್ಯ ಮಹಿಳಾ ಆಯೋಗ’ಕ್ಕೆ ‘JDS ದೂರು’