ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ
ಬೆಂಗಳೂರು: ಟೌನ್ ಶಿಪ್ ನೆಪದಲ್ಲಿ ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಯ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ಕೈ ಬಿಡಬೇಕೆಂದು ಒತ್ತಾಯಿಸಿ ಜೆಡಿಎಸ್ ಪಕ್ಷವು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿತು. ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಹೆಚ್ಎಂ ರಮೇಶ್ ಗೌಡ ಅವರ ನೇತೃತ್ವದಲ್ಲಿ ಮುಖ್ಯ ಕಾರ್ಯದರ್ಶಿ ಅವರನ್ನು ಭೇಟಿಯಾದ ಪಕ್ಷದ ನಿಯೋಗವು, ಬಿಡದಿ ಭಾಗದಲ್ಲಿ ನೀರಾವರಿ ಮತ್ತು ಕೃಷಿಯೋಗ್ಯ ಫಲವತ್ತಾದ ಭೂಮಿ ಇದ್ದು ಅದನ್ನು ರಿಯಲ್ ಎಸ್ಟೇಟ್ ಉದ್ದೇಶದ ಟೌನ್ಷಿಪ್ ಯೋಜನೆಗೆ ಕಸಿದುಕೊಳ್ಳುವುದು ಅಕ್ಷ್ಯಮ್ಯ … Continue reading ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ
Copy and paste this URL into your WordPress site to embed
Copy and paste this code into your site to embed