BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು

ಬೆಂಗಳೂರು: ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಜೆಡಿಎಸ್ ದೂರು ನೀಡಿದೆ. ಈ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಪಕ್ಷ ಒತ್ತಾಯ ಮಾಡಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಅವರು ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು. ಇದೇ … Continue reading BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು