BREAKING: ಕೇಂದ್ರ ಸಚಿವ ‘HDK’ ಬಗ್ಗೆ ಹಂದಿ ಪದ ಬಳಸಿದ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ‘CS’ಗೆ ದೂರು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೊಳಕು ಭಾಷೆಯನ್ನು ಬಳಸಿ ದುರ್ವರ್ತನೆ ತೋರಿರುವ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜಾತ್ಯತೀತ ಜನತಾದಳ ಪಕ್ಷವು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದೆ. ಸೋಮವಾರ ಬೆಳಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ನೇತೃತ್ವದ ಶಾಸಕರ ನಿಯೋಗ ಮುಖ್ಯ ಕಾರ್ಯದರ್ಶಿ ಅವರಿಗೆ ದೂರು ನೀಡಿ ಕೂಡಲೇ ಕಳಂಕಿತ ಅಧಿಕಾರಿ ಚಂದ್ರಶೇಖರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದರು. ಭ್ರಷ್ಟಾಚಾರ, ದುರ್ನಡತೆ, ಸುಲಿಗೆ … Continue reading BREAKING: ಕೇಂದ್ರ ಸಚಿವ ‘HDK’ ಬಗ್ಗೆ ಹಂದಿ ಪದ ಬಳಸಿದ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ‘CS’ಗೆ ದೂರು